ಎಸೆಸ್ಸೆಲ್ಸಿ ಪರೀಕ್ಷೆಗೆ ೬೯೧ ಅಭ್ಯರ್ಥಿಗಳು ಗೈ ರು

Posted on April 2, 2011

0


ಮಂಗಳೂರು: ನಿನ್ನೆ ಆರಂಭ ವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ೬೯೧ ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಾಮೇಗೌಡ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ೩೨೭೪೨ ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದರು.ಅತೀ ಹೆಚ್ಚು ಗೈರು ಹಾಜರಾದ ೩೮೮ ವಿದ್ಯಾರ್ಥಿಗಳು ಮಂಗಳೂರು ನಗರ ಪ್ರದೇಶದಲ್ಲಾದರೆ ಮೂಡಬಿದ್ರೆಯಲ್ಲಿ ಕನಿಷ್ಠ ೧೭ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

Advertisements