ವ್ಯಕ್ತಿ ಕಾಣೆ

Posted on April 2, 2011

0


ಬಂಟ್ವಾಳ: ವ್ಯಕ್ತಿಯೋರ್ವ ಕಾಣೆಯಾದ ಘಟನೆ ಕರಿಯಂಗಳ ಗ್ರಾಮದ ಗುಂಡಿಕುಮೇರು ಎಂಬಲ್ಲಿ ನಡೆದಿದೆ. ಯುವಕನನ್ನು ರಫೀಕ್ (೨೯) ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಕೆಲಸ ಮಾಡುತ್ತಿದ್ದ ರಫೀಕ್ ಕಳೆದೊಂದು ತಿಂಗಳಿನಿಂದ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ರಫೀಕ್‌ನ ಪತ್ನಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements
Posted in: Crime News