ಸಚಿನ್‌ಗೆ ‘ಭಾರತ ರತ್ನಕ್ಕೆ ಮನವಿ

Posted on April 6, 2011

0


ಮುಂಬೈ: ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ಸಚಿನ್ ತೆಂಡುಲ್ಕರ್ ಮಹತ್ವಪೂರ್ಣ ಪಾತ್ರ ವಹಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಬ್ಯಾಟಿಂಗ್ ಮಾಸ್ಟರ್‌ಗೆ ಪ್ರತಿಷ್ಟಿತ ‘ಭಾರತ ರತ್ನ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಿದೆ.

ಸಚಿನ್‌ಗೆ ಭಾರತ ರತ್ನ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾನ್ ರಾಜ್ಯ ಅಸೆಂಬ್ಲಿಗೆ ತಿಳಿಸಿದ್ದಾರೆ.

Posted in: Sports News