ಅನ್ನಪೂರ್ಣ ಪ್ರಕರಣ: ಬೆಂಗಳೂರು ಪೊಲೀಸರು ಉಡುಪಿ ಗೆ

Posted on April 7, 2011

0


ಮಂಗಳೂರು: ಬೆಂಗಳೂರಿನ ಅಪ್ರಾಪ್ತ ವಯಸ್ಸಿನ ಬಾಲಕಿ ಅನ್ನಪೂರ್ಣ ಎಂಬಾಕೆ ಉಡುಪಿಗೆ ಬಂದು ಅಸಾಹಯಕತೆಯನ್ನು ವ್ಯಕ್ತಪಡಿಸಿದ್ದು, ಈ ಪ್ರಕರಣದ ಕುರಿತಂತೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದರ ವಿಚಾರಣೆಗೆ ಬೆಂಗಳೂರು ಪೊಲೀಸರು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವೈ.ಎಸ್.ರವಿಕುಮಾರ್ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಸಮಾಜ ಸೇವಕಿ ರಾಧಾದಾಸ್‌ರವರು ನಿನ್ನೆ ರವಿಕುಮಾರ್ ಅವರನ್ನು ಬಳಿ ಕರೆದೊಯ್ದಿದ್ದರು. ವಿಚಾರಣೆ ಬಳಿಕ ಆಕೆಯನ್ನು ತಂದೆ ತಾಯಿಯ ಬಳಿ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisements