ರಿಕ್ಷಾ ಪಲ್ಟಿ: ಪ್ರಯಾಣಿಕನಿಗೆ ಗಾಯ

Posted on April 7, 2011

0


ಮಂಗಳೂರು: ಬೆಳ್ತಂಗಡಿ ಸಮೀಪದ ನಾಳ ಮಸೀದಿ ಬಳಿ ರಿಕ್ಷಾ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ನಿನ್ನೆ ನಡೆದಿದೆ. ಗಾಯಾಳುವನ್ನು ಇಸುಬು ಎಂದು ಗುರುತಿಸಲಾಗಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisements
Posted in: Crime News