ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ

Posted on April 11, 2011

0


ಮಂಗಳೂರು: ವೃದ್ಧೆಯೊಬ್ಬರು ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕುಂಜಿಬೆಟ್ಟು ಎಂಬಲ್ಲಿ ನಿನ್ನೆ ನಡೆದಿದೆ.

ಮೃತರನ್ನು ಕುಂಜಿಬೆಟ್ಟು ನಿವಾಸಿ ಇಂದಿರಾ (೭೪) ಎಂದು ಗುರುತಿಸ ಲಾಗಿದೆ. ಇವರ ಮೊಮ್ಮಗ ವರ್ಷದ ಹಿಂದೆ ಅಮೆರಿಕದಲ್ಲಿ ಮೃತಪಟ್ಟಿದ್ದು ಇದೇ ಕಾರಣದಿಂದ ಮಾನಸಿಕ ಅಸ್ವಸ್ಥರಾಗಿದ್ದ ಇವರು, ನಿನ್ನೆ ಮನೆ ಎದುರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisements
Posted in: Crime News