ನೆಲ್ಯಾಡಿ: ದನದ ಮಾಂಸ ಪತ್ತೆ

Posted on April 14, 2011

0


ಮಂಗಳೂರು: ನೆಲ್ಯಾಡಿ ಪೇಟೆಯಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ದನದ ಮಾಂಸ ಮಾರಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮೋನು ಯಾನೆ ಪಟ್ಟೆ ಮೋನು ಎಂದು ಗುರುತಿಸಲಾಗಿದೆ. ಬಂಧಿತನಿಂದ ಒಟ್ಟು ೪೫ ಕೆ.ಜಿ. ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Posted in: Crime News