ಬಸ್‌ನಿಂದ ಬಿದ್ದು ಗಾಯ

Posted on April 14, 2011

0


ಮಂಗಳೂರು: ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಿನ್ನೆ ನಡೆದಿದೆ.

ಉಡುಪಿ ನಿವಾಸಿ ಸುಲೈಮಾನ್(೪೨) ಎಂಬ ವರು ಮಂಗಳೂರಿಗೆ ಕಾರ್ಯ ನಿಮಿತ್ತ ಬರು ತ್ತಿದ್ದು, ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ನಿಂದ ಇಳಿಯುವ ವೇಳೆ ಚಾಲಕನು ಬಸ್ ಅನ್ನು ಮುಂದಕ್ಕೆ ಚಲಾಯಿಸಿದ್ದು ಘಟನೆಗೆ ಕಾರಣವೆ ನ್ನಲಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಬಸ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾಗಿ ತಿಳಿದುಬಂದಿದೆ.

Posted in: Crime News