ಯಡ್ಡಿ, ಬೋಪಯ್ಯ ರಾಜೀನಾಮೆ ಅನಿವಾರ್ಯ

Posted on May 23, 2011

0


ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯ ವರಿಷ್ಠರು ಸೂಚಿಸಿದ್ದಾರೆ. ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ನಿಮ್ಮ ಮತ್ತು ಸಭಾಧ್ಯಕ್ಷರ ರಾಜೀನಾಮೆ ಅನಿವಾರ್ಯವಾಗಿದೆ. ಒಂದು ವೇಳೆ ನೀವು ರಾಜೀನಾಮೆ ಕೊಡದಿದ್ದರೆ ಕರ್ನಾಟಕದಲ್ಲಿರುವ ಬಿಜೆಪಿ ಸರಕಾರ ಗಂಡಾಂತರಕ್ಕೆ ಸಿಲುಕಲಿದೆ ಎಂದು ಬಿಜೆಪಿ ವರಿಷ್ಠರು ಯಡಿಯೂರಪ್ಪರಿಗೆ ಮನವರಿಕೆ ಮಾಡಿದ್ದಾರೆ. ರಾಜೀನಾಮೆ ನೀಡಿದ್ದಲ್ಲಿ ಮೂರನೇ ಪುಟಕ್ಕೆ

Advertisements
Posted in: Local News